'ಗೃಹ ಸಚಿವ ಆರಗ ಜ್ಞಾನೇಂದ್ರ ಮೇಲೆ ರೇಪ್ ಮಾಡಿರುವವರನ್ನು ಸೆಕ್ಷನ್ 376 ಕೇಸ್ ಹಾಕಿ ಬಂಧಿಸಲಿ'

'ಗೃಹ ಸಚಿವ ಆರಗ ಜ್ಞಾನೇಂದ್ರ ಮೇಲೆ ರೇಪ್ ಮಾಡಿರುವವರನ್ನು ಸೆಕ್ಷನ್ 376 ಕೇಸ್ ಹಾಕಿ ಬಂಧಿಸಲಿ'

ಬೆಂಗಳೂರು, ಆ. 26: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಟ್ಟಿದ್ದ ಹೇಳಿಕೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ನಾನು ಮನನೊಂದು ಮಾತನಾಡಿದ್ದೆ. ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ಮತ್ತು ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ" ಎಂದು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಆರಗ ಜ್ಞಾನೇಂದ್ರ ಅವರನ್ನು ಕೆಪಿಸಿಸಿ ಅಧ್ಯಕ್ಷ

from Oneindia.in - thatsKannada News https://ift.tt/3mC4Sxs
via

0 Comments: