ದೇಶದ ಸುಮಾರು 54 ಕೋಟಿ ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ: ಕಟೀಲ್!

ದೇಶದ ಸುಮಾರು 54 ಕೋಟಿ ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ: ಕಟೀಲ್!

ಬೆಂಗಳೂರು, ಆ. 15: "ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅವರು ಮಾಡಿದ ಕೆಲಸಗಳಿಂದಾಗಿ ಜಗತ್ತು ಈಗ ಭಾರತದತ್ತ ತಿರುಗಿ ನೋಡುವಂತಾಗಿದೆ. ಹಾವಾಡಿಗರ ದೇಶ ಎನ್ನುತ್ತಿದ್ದ ದೇಶ ಇಂದು ಬಹಳ ಎತ್ತರಕ್ಕೆ ಬೆಳೆದಿದೆ" ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ

from Oneindia.in - thatsKannada News https://ift.tt/3goFkzZ
via

Related Articles

0 Comments: