ನವದೆಹಲಿ, ಆಗಸ್ಟ್ 11: ಲೋಕಸಭೆಯಲ್ಲಿ ಚರ್ಚೆಯಾಗಿ ಅಂಗೀಕಾರವಾಗಿದ್ದ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಬುಧವಾರ ರಾಜ್ಯಸಭೆಯಲ್ಲಿಯೂ ಅಂಗೀಕರಿಸಲಾಗಿದೆ. 187 ಮತಗಳ ಬೆಂಬಲದೊಂದಿಗೆ ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಬಹುಮತದೊಂದಿಗೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, ಎರಡೂ ಸದನಗಳಲ್ಲಿ ಒಬಿಸಿ ಮೀಸಲಾತಿಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ಈ ಮೂಲಕ ರಾಜ್ಯಗಳಿಗೆ ಸಂಪೂರ್ಣವಾಗಿ ನೀಡಲಾಗಿದೆ. ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27
from Oneindia.in - thatsKannada News https://ift.tt/3jKF8vy
via
from Oneindia.in - thatsKannada News https://ift.tt/3jKF8vy
via
0 Comments: