ಕಾಂಗ್ರೆಸ್ ನಾಯಕರು ಕಂಡಂತೆ ರಾಜೀವ್ ಗಾಂಧಿ, ದೇವರಾಜ ಅರಸು ಹೀಗಿದ್ದರು!

ಕಾಂಗ್ರೆಸ್ ನಾಯಕರು ಕಂಡಂತೆ ರಾಜೀವ್ ಗಾಂಧಿ, ದೇವರಾಜ ಅರಸು ಹೀಗಿದ್ದರು!

ಬೆಂಗಳೂರು, ಆ. 20: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮದಿನ ಆಗಸ್ಟ್ 20. ಕಾಂಗ್ರಸ್ ನಾಯಕರೆಲ್ಲರೂ ಶುಕ್ರವಾರ ಒಗ್ಗಟ್ಟಾಗಿ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಜ್ಯ ಕಾಂಗ್ರೆಸ್‌ ಪಕ್ಷದ ಎಲ್ಲ ನಾಯಕರು ದಿ. ರಾಜೀವ್ ಗಾಂಧಿ ಹಾಗೂ ದಿ. ದೇವರಾಜ ಅರಸು ಅವರೊಂದಿಗಿನ ನೆನಪುಗಳನ್ನು

from Oneindia.in - thatsKannada News https://ift.tt/3gkKcG6
via

Related Articles

0 Comments: