ವಿದ್ಯುತ್ ವಾಹನಗಳಿಗೆ (ಇವಿ) ಚಾರ್ಜಿಂಗ್ ಜಾಲವನ್ನು ಸ್ಥಾಪಿಸುವ ನಿಟ್ಟಿನಲ್ಲಿ ನೀತಿಗಳು ಮತ್ತು ನಿಯಮಗಳನ್ನು ರೂಪಿಸಲು ರಾಜ್ಯ ಸರಕಾರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮಾರ್ಗದರ್ಶನ ನೀಡಲು ನೀತಿ ಆಯೋಗವು ಇಂದು ಕೈಪಿಡಿಯನ್ನು ಬಿಡುಗಡೆ ಮಾಡಿದೆ. ಚಾರ್ಜಿಂಗ್ ಮೂಲಸೌಕರ್ಯವನ್ನು ಹೆಚ್ಚಿಸುವುದು ಹಾಗೂ ದೇಶದಲ್ಲಿ ವಿದ್ಯುತ್ ಚಾಲಿತ ಸಾರಿಗೆ ವ್ಯವಸ್ಥೆಯತ್ತ ತ್ವರಿತ ಪರಿವರ್ತನೆಗೆ ಅನುಕೂಲ ಮಾಡಿಕೊಡುವುದು ಇದರ ಉದ್ದೇಶವಾಗಿದೆ. ʻವಿದ್ಯುತ್ ವಾಹನ
from Oneindia.in - thatsKannada News https://ift.tt/2VJlWWK
via
from Oneindia.in - thatsKannada News https://ift.tt/2VJlWWK
via
0 Comments: