ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ-ಕಟೀಲ್ ಭೇಟಿ ಹಿಂದಿರುವ ಕಾರಣ ಇದು!

ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ-ಕಟೀಲ್ ಭೇಟಿ ಹಿಂದಿರುವ ಕಾರಣ ಇದು!

ಬೆಂಗಳೂರು, ಆ. 05: ಕಳೆದ ಒಂದೂವರೆ ದಶಕದಿಂದ ರಾಜ್ಯ ರಾಜಕೀಯದಲ್ಲಿ ಬಲವಾದ ಹಿಡಿತ ಹೊಂದಿದ್ದ ಜಾರಕಿಹೊಳಿ ಸಹೋದರರ ಪ್ರಭಾವ ಕಡಿಮೆಯಾಗುತ್ತದೆಯಾ? ಅಂಥದ್ದೊಂದು ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಕಾರಣವಾಗಿದೆ. ನೇರವಾಗಿ ಅಲ್ಲದಿದ್ದರೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಲು ಜಾರಕಿಹೊಳಿ ಸಹೋದರರ ರಾಜಕೀಯ ನಡೆ ಕಾರಣ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮುನಿಸು

from Oneindia.in - thatsKannada News https://ift.tt/3yr3v7C
via

Related Articles

0 Comments: