ಬೆಳಗಾವಿ, ಆಗಸ್ಟ್ 11: ರಾಜ್ಯದಲ್ಲಿ ಅತಿವೃಷ್ಟಿ ಸಂದರ್ಭ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅರ್ಜಿ ಸಲ್ಲಿಸಿದವರಿಗೆ ಕಠಿಣ ಶಿಕ್ಷೆ ಕಾದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿತ್ತು. ಇದರಿಂದ ಹಲವರು ಮನೆಗಳನ್ನು ಕಳೆದುಕೊಂಡರು. ಆದರೆ ಇಂಥ ಸಮಯದಲ್ಲಿ ಕೆಲವರು ನಕಲಿ
from Oneindia.in - thatsKannada News https://ift.tt/3ACpV6r
via
from Oneindia.in - thatsKannada News https://ift.tt/3ACpV6r
via
0 Comments: