ಬೆಂಗಳೂರು, ಆಗಸ್ಟ್ 16; ಕೋವಿಡ್ ಪ್ರಕರಣಗಳು ಹೆಚ್ಚಿರುವ ಕೇರಳ ಮತ್ತು ಮಹಾರಾಷ್ಟ್ರಗಳಿಂದ ಕರ್ನಾಟಕಕ್ಕೆ ಆಗಮಿಸುವ ರೈಲು ಪ್ರಯಾಣಿಕರ ಮೇಲೆ ವಿಶೇಷ ಕಣ್ಗಾವಲು ಇಡಲಾಗಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ. ರೈಲು ಪ್ರಯಾಣಿಕರ ಮೇಲೆ ನಿಗಾ ವಹಿಸುವಂತೆ ಕರ್ನಾಟಕ ಸರ್ಕಾರ ರೈಲ್ವೆ ಇಲಾಖೆಗೆ ಮನವಿ ಮಾಡಿತ್ತು. ನೈಋತ್ಯ ರೈಲ್ವೆ ಸೋಮವಾರ ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
from Oneindia.in - thatsKannada News https://ift.tt/3sllWZf
via
from Oneindia.in - thatsKannada News https://ift.tt/3sllWZf
via
0 Comments: