ನವದೆಹಲಿ, ಸೆಪ್ಟೆಂಬರ್ 16: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ನಡುವೆ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಹೆಚ್ಚಿಸುವುದರ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಅಧಿಕೃತವಾಗಿ ಘೋಷಿಸಿದೆ. "ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದಲ್ಲಿ 3,631 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು
from Oneindia.in - thatsKannada News https://ift.tt/2XwYiOr
via
from Oneindia.in - thatsKannada News https://ift.tt/2XwYiOr
via
0 Comments: