ಭಾರತದಲ್ಲಿ ಕೋವಿಡ್-19 ಮೂರನೇ ಅಲೆ ಬಗ್ಗೆ ಡಾ. ಎನ್.ಕೆ.ಅರೋರಾ ಹೇಳಿದ್ದೇನು?

ಭಾರತದಲ್ಲಿ ಕೋವಿಡ್-19 ಮೂರನೇ ಅಲೆ ಬಗ್ಗೆ ಡಾ. ಎನ್.ಕೆ.ಅರೋರಾ ಹೇಳಿದ್ದೇನು?

ನವದೆಹಲಿ, ಸೆಪ್ಟೆಂಬರ್ 9: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡು ಅಲೆಗಳು ಜನಜೀವನವನ್ನು ತತ್ತರಿಸುವಂತೆ ಮಾಡಿದ್ದು ಆಗಿದೆ. ಹಬ್ಬ ಹರಿದಿನಗಳ ಆಚರಣೆ ನಡುವೆ ದೇಶದಲ್ಲಿ ಮೂರನೇ ಅಲೆಯ ಭೀತಿ ಶುರುವಾಗಿದೆ. ಕೊವಿಡ್-19 ಮೂರನೇ ಅಲೆಯು ಎಂಥಾ ಗಂಡಾಂತರವನ್ನು ತಂದೊಡ್ಡುತ್ತದೆಯೋ ಎಂಬ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೇರಳದಲ್ಲಿ ಓಣಂ ಹಬ್ಬ ಆಚರಿಸಿದ ಮರುದಿನದಿಂದಲೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳ

from Oneindia.in - thatsKannada News https://ift.tt/3l6CUHH
via

Related Articles

0 Comments: