ನವದೆಹಲಿ, ಸಪ್ಟೆಂಬರ್ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆಯೇ ಮೂಲಮಂತ್ರ ಎಂದು ಸೂಕ್ಷ್ಮಾಣುಶಾಸ್ತ್ರಜ್ಞರು ಹೇಳಿದ್ದಾರೆ. ಕಳೆದ 9 ರಿಂದ 10 ಗಂಟೆಗಳಲ್ಲಿ 57 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 243 ದಿನಗಳಾಗಿದ್ದು,
from Oneindia.in - thatsKannada News https://ift.tt/3EkPvzJ
via
from Oneindia.in - thatsKannada News https://ift.tt/3EkPvzJ
via
0 Comments: