ಬೆಂಗಳೂರು, ಸೆಪ್ಟೆಂಬರ್ 29: ಕರ್ನಾಟಕ ಸರ್ಕಾರ ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೇ ಕೋವಿಡ್‌ನಿಂದ ಮೃತಪಟ್ಟವರ ಪ್ರತಿ ಕುಟುಂಬದವರಿಗೂ 5 ಲಕ್ಷ ರೂ. ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬುಧವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಈ ಕುರಿತು ಕರ್ನಾಟಕದ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಕೋಪಗಳಿಂದ ಮರಣ ಹೊಂದಿದ
from Oneindia.in - thatsKannada News https://ift.tt/3m9kx5t
via
from Oneindia.in - thatsKannada News https://ift.tt/3m9kx5t
via
0 Comments: