ಚಿಕ್ಕಮಗಳೂರು/ಬೆಂಗಳೂರು, ಮೇ. 24: ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯನಾಗಿ ನಡೆದುಕೊಂಡ ಆರೋಪ ಎದುರಿಸುತ್ತಿರುವ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಸಬ್ ಇನ್ಸಪೆಕ್ಟರ್ ಅರ್ಜುನ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಿರಗುಂದ ಗ್ರಾಮದ ಮಹಿಳೆಯೊಬ್ಬಳು ಕಾಣೆಯಾಗಿರುವ ಪ್ರಕರಣ ಸಂಬಂಧ ದಲಿತ ಯುವಕ ಪುನೀತ್ ನನ್ನು ವಿಚಾರಣೆ ನೆಪದಲ್ಲಿ ಪಿಎಸ್ಐ ಅರ್ಜುನ್ ಗೋಣಿಬೀಡು ಠಾಣೆಗೆ ಕರೆದೊಯ್ದಿದ್ದ.
from Oneindia.in - thatsKannada News https://ift.tt/3t7KUMf
https://ift.tt/3t7KUMf {
from Oneindia.in - thatsKannada News https://ift.tt/3t7KUMf
https://ift.tt/3t7KUMf {
0 Comments: