ನವದೆಹಲಿ, ಸೆಪ್ಟೆಂಬರ್ 17: ಭಾರತದಲ್ಲಿ ಸ್ವಿಗ್ಗಿ ಮತ್ತು ಜೋಮ್ಯಾಟೋ ರೀತಿಯ ಕಂಪನಿಗಳು ರೆಸ್ಟೋರೆಂಟ್ ಬದಲಿಗೆ ಗ್ರಾಹಕರಿಂದಲೇ ನೇರವಾಗಿ ಶೇ.5ರಷ್ಟು ಜಿಎಸ್‌ಟಿ ಅಥವಾ ಸರಕು ಮತ್ತು ಸೇವಾ ತೆರಿಗೆಯನ್ನು ಸಂಗ್ರಹಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ 45ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ನಂತರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ದಾರೆ. ಪ್ರಸ್ತುತ ಸ್ವಿಗ್ಗಿ
from Oneindia.in - thatsKannada News https://ift.tt/2VQfWMl
via
from Oneindia.in - thatsKannada News https://ift.tt/2VQfWMl
via
0 Comments: