ಬೆಂಗಳೂರು, ಸೆಪ್ಟೆಂಬರ್ 7: ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್ ಸಂಸ್ಥೆಯ ಕಾವೇರಿ ಕಾಲಿಂಗ್ ಯೋಜನೆಯಡಿಯಲ್ಲಿ ಗಿಡ ನೆಡಲು ದೇಣಿಗೆ ಸಂಗ್ರಹದ ಬಗ್ಗೆ ಆಕ್ಷೇಪವೆತ್ತಲಾಗಿತ್ತು. ದೇಣಿಗೆ ಸಂಗ್ರಹ ಕುರಿತಂತೆ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ಮೂಲಕ ಜಗ್ಗಿ ವಾಸುದೇವ್‌ಗೆ ಕೋರ್ಟ್‌ನಿಂದ ಸಿಹಿ ಸುದ್ದಿ ಸಿಕ್ಕಿದೆ. ಕಾವೇರಿ ಕಾಲಿಂಗ್ ಯೋಜನೆಗೆ ಹೆಸರಿನಲ್ಲಿ
from Oneindia.in - thatsKannada News https://ift.tt/3BOgxxh
via
from Oneindia.in - thatsKannada News https://ift.tt/3BOgxxh
via
0 Comments: