ಬೆಂಗಳೂರು, ಸೆ. 17: ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಕೊಡುಗೆ ನೀಡುವುದಾಗಿ ಬಜೆಟ್‌ಗೂ ಮೊದಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಹಿನ್ನೆಲೆಯಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ. ಮುಂದಿನ ಎರಡು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು. ಕಲಬುರಗಿಯಲ್ಲಿ ಉದ್ಯೋಗ ಸೃಷ್ಟಿ ಬಹಳ ಮುಖ್ಯ. ಸಣ್ಣ,
from Oneindia.in - thatsKannada News https://ift.tt/3nOq0RH
via
from Oneindia.in - thatsKannada News https://ift.tt/3nOq0RH
via
0 Comments: