ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಕ್ರೀಡಾ ಇಲಾಖೆ!

ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಕ್ರೀಡಾ ಇಲಾಖೆ!

ಬೆಂಗಳೂರು, ಸೆ.09: ತಳಮಟ್ಟದಿಂದಲೇ ಕ್ರೀಡಾಪಟುಗಳನ್ನು ತಯಾರು ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಲ್ಲಿ 1,666 ದೈಹಿಕ ಶಿಕ್ಷಕರಿಗೆ ಗುಣಮಟ್ಟದ ವೈಜ್ಞಾನಿಕ ತರಬೇತಿ ನೀಡಲು ಯೋಜನೆ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ತರಬೇತಿ ಆರಂಭಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು

from Oneindia.in - thatsKannada News https://ift.tt/3tsFDyM
via

Related Articles

0 Comments: