Breaking; ತಮಿಳುನಾಡು ಸೇರಿ 4 ರಾಜ್ಯಕ್ಕೆ ರಾಜ್ಯಪಾಲರ ನೇಮಕ

Breaking; ತಮಿಳುನಾಡು ಸೇರಿ 4 ರಾಜ್ಯಕ್ಕೆ ರಾಜ್ಯಪಾಲರ ನೇಮಕ

ನವದೆಹಲಿ, ಸೆಪ್ಟೆಂಬರ್ 09; ತಮಿಳುನಾಡು, ನಾಗಾಲ್ಯಾಂಡ್, ಪಂಜಾಬ್ ಸೇರಿದಂತೆ ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ. ಆರ್. ಎನ್. ರವಿ ತಮಿಳುನಾಡು ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಗುರುವಾರ ರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ತಮಿಳುನಾಡು, ಉತ್ತರಾಖಂಡ್, ಪಂಜಾಬ್ ಮತ್ತು ನಾಗಲ್ಯಾಂಡ್ ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕವಾಗಿದೆ. ಲೆಫ್ಟಿನೆಂಟ್ ಗವರ್ನರ್ ಗುರ್‌

from Oneindia.in - thatsKannada News https://ift.tt/3A2w3p0
via

Related Articles

0 Comments: