ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ!

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ!

ಬೆಂಗಳೂರು, ಅ. 20: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದಂತೆ ಉಪ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಮೊದಲಿಗೆ ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿರುವ ಬಿಎಸ್‌ವೈ, ನಾಳೆ ಅ. 21ರಂದು ಅದೇ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ನಂತರ ಹಾನಗಲ್ ಉಪ ಚುನಾವಣೆ ಪ್ರಚಾರಕ್ಕೆ ತೆರಳಲಿದ್ದಾರೆ. ಯಡಿಯೂರಪ್ಪ ಅವರ ಚುನಾವಣಾ ಭಾಷಣ ಎಂದರೆ ಒಂದು ಖದರ್

from Oneindia.in - thatsKannada News https://ift.tt/3jgJz1K
via

Related Articles

0 Comments: