ಬೆಂಗಳೂರು, ಅ. 05: ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನದ ಶಿಕ್ಷಣದ ಒಲವು ಮೂಡಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ "ಹುಬ್ಬಳ್ಳಿಯಲ್ಲಿ ನಾವಿನ್ಯತೆ ಮತ್ತು ಪರಿಣಾಮಗಳು' ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದ್ದಾರೆ. ಶಾಲಾ ಮಕ್ಕಳ ಗ್ರಹಣ ಸಾಮರ್ಥ್ಯ
from Oneindia.in - thatsKannada News https://ift.tt/3Be4ERf
via
from Oneindia.in - thatsKannada News https://ift.tt/3Be4ERf
via
0 Comments: