ಅಗರ್ತಾಲ, ಅಕ್ಟೋಬರ್ 30: ತ್ರಿಪುರಾದಲ್ಲಿ ತಮ್ಮ ರ್‍ಯಾಲಿಯ ಸ್ಥಳ ಬದಲಾವಣೆ ಆದ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್ ಶನಿವಾರ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯ ರ್‍ಯಾಲಿಯ ಸ್ಥಳ ಬದಲಾವಣೆ ಮಾಡುವಂತೆ ಪೊಲೀಸರು ಹೇಳಿದ್ದಾರೆ. ಕೋವಿಡ್ ನಿಯಮದ ಕಾರಣವನ್ನು ನೀಡಿ ಪೊಲೀಸರು ರ್‍ಯಾಲಿಯ ಸ್ಥಳ ಬದಲಾವಣೆ ಮಾಡಲು ಹೇಳಿದ್ದಾರೆ.
from Oneindia.in - thatsKannada News https://ift.tt/3GDPrwf
via
from Oneindia.in - thatsKannada News https://ift.tt/3GDPrwf
via
0 Comments: