ದೇವಾಲಯದಲ್ಲಿ ಗೋಪೂಜೆಗೆ ಕರ್ನಾಟಕ ಸರ್ಕಾರದ ಆದೇಶ

ದೇವಾಲಯದಲ್ಲಿ ಗೋಪೂಜೆಗೆ ಕರ್ನಾಟಕ ಸರ್ಕಾರದ ಆದೇಶ

ಬೆಂಗಳೂರು, ಅಕ್ಟೋಬರ್ 26;  ದೀಪಾವಳಿ ಹಬ್ಬದಂದು ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಗೋಪೂಜೆ ನಡೆಯಲಿದೆ. ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 5ರ ಬಲಿಪಾಡ್ಯಮಿ ಹಬ್ಬದ ದಿನ ದೇವಾಲಯಗಳಲ್ಲಿ ಗೋಪೂಜೆ ನಡೆಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಸಂಜೆ 5.30ರಿಂದ 6.30ರ ತನಕ

from Oneindia.in - thatsKannada News https://ift.tt/2ZpatxX
https://ift.tt/2ZpatxX {

0 Comments: