ಬಲೂಚಿಸ್ತಾನದಲ್ಲಿ ಬಾಂಬ್ ಸ್ಪೋಟ; ಪಾಕ್ ಪೊಲೀಸ್ ಸಾವು

ಬಲೂಚಿಸ್ತಾನದಲ್ಲಿ ಬಾಂಬ್ ಸ್ಪೋಟ; ಪಾಕ್ ಪೊಲೀಸ್ ಸಾವು

ಕ್ವೆಟ್ಟಾ, ಅಕ್ಟೋಬರ್ 18: ಪಾಕಿಸ್ತಾನದ ಬಲೂಚಿಸ್ತಾನದ ಬಳಿ ಬಾಂಬ್ ಸ್ಪೋಟಗೊಂಡಿದೆ. ಪಾಕಿಸ್ತಾನದ ವಿಶ್ವವಿದ್ಯಾನಿಲಯವೊಂದರ ಹೊರಗೆ ನಿಲ್ಲಿಸಿದ್ದ ಪೊಲೀಸ್ ಬಸ್ ಬಳಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದ ಬಲೂಚಿಸ್ತಾನ ವಿಶ್ವವಿದ್ಯಾಲಯದ ಹೊರಗೆ ಈ ದಾಳಿ ನಡೆದಿದೆ ಎಂದು ಪ್ರಾಂತೀಯ ಆಂತರಿಕ

from Oneindia.in - thatsKannada News https://ift.tt/3n3PwjM
via

Related Articles

0 Comments: