ನವದೆಹಲಿ ನವೆಂಬರ್ 15: ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ಬದಲಾವಣೆಗಳನ್ನು ಜಾರಿಗೆ ತರುತ್ತಲೇ ಇದೆ. ಸದ್ಯ ಮರಣೋತ್ತರ ಪರೀಕ್ಷೆಯಲ್ಲಿಯೂ ಹೊಸ ನಿಯಮವನ್ನು ಜಾರಿಗೆ ತರುವ ಮೂಲಕ ಜನರಿಗೆ ನೆರವಾಗಿದೆ. ಮರಣೋತ್ತರ ಪರೀಕ್ಷೆಯ ಸಮಯವನ್ನು ವಿಸ್ತರಿಸುವ ನಿಯಮವನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಹಿಂದೆ ಸೂರ್ಯನ ಬೆಳಕಿನಲ್ಲಿ ಮಾತ್ರ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶವಿತ್ತು.
from Oneindia.in - thatsKannada News https://ift.tt/3Hi0USi
via
from Oneindia.in - thatsKannada News https://ift.tt/3Hi0USi
via
0 Comments: