2022ರ ವಿಧಾನಸಭೆ ಚುನಾವಣೆ: ಛತ್ತೀಸ್‌ಗಢದಲ್ಲಿ 'ಕೈ'ಹಿಡಿದ ವಿವಿಧ ನಾಯಕರು

2022ರ ವಿಧಾನಸಭೆ ಚುನಾವಣೆ: ಛತ್ತೀಸ್‌ಗಢದಲ್ಲಿ 'ಕೈ'ಹಿಡಿದ ವಿವಿಧ ನಾಯಕರು

ರಾಯ್ ಪುರ್, ನವೆಂಬರ್ 26: ವಿಧಾನಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಬಂಡಾಯ ನಾಯಕರು ಪಕ್ಷ ಬದಲಿಸುತ್ತಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿ ಹಾಗೂ ಬಿಜೆಪಿಯಿಂದ ಕಾಂಗ್ರೆಸ್‌ಗೆ ಅಥವಾ ಬೇರೆ ಬೇರೆ ಪಕ್ಷಗಳಿಂದಲೂ ಶಾಸಕರು ಪಕ್ಷ ಬದಲಿಸುವುದು ಕಂಡುಬರುತ್ತಿದೆ. ಇಂದು ಛತ್ತೀಸ್‌ಗಢದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಅತೃಪ್ತರು ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಸಮ್ಮುಖದಲ್ಲಿ ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್‌ಗೆ

from Oneindia.in - thatsKannada News https://ift.tt/3xsBVHr
via

0 Comments: