ನವದೆಹಲಿ, ನವೆಂಬರ್ 2: ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಗೆ ಶಿಫಾರಸ್ಸು ಮಾಡಲು ತಾಂತ್ರಿಕ ಸಲಹಾ ಸಮಿತಿಯು ನವೆಂಬರ್ 3ರಂದು ಅಂತಿಮ ಸಭೆ ನಡೆಸಲಿದೆ. ನವೆಂಬರ್ 3ರ ಬುಧವಾರ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಅಂತಿಮ ಮೌಲ್ಯಮಾಪನ ಪ್ರಕ್ರಿಯೆ ನಡೆಸಲಿದೆ. ತದನಂತರದಲ್ಲಿ
from Oneindia.in - thatsKannada News https://ift.tt/3w9hWNf
via
from Oneindia.in - thatsKannada News https://ift.tt/3w9hWNf
via
0 Comments: