ಕೋವಿಡ್‌ ಹೊಸ ರೂಪಾಂತರ: ಈ 3 ದೇಶದಿಂದ ಆಗಮಿಸುವವರಿಗೆ ಕಟ್ಟುನಿಟ್ಟಾದ ಸ್ಕ್ರೀನಿಂಗ್

ಕೋವಿಡ್‌ ಹೊಸ ರೂಪಾಂತರ: ಈ 3 ದೇಶದಿಂದ ಆಗಮಿಸುವವರಿಗೆ ಕಟ್ಟುನಿಟ್ಟಾದ ಸ್ಕ್ರೀನಿಂಗ್

ನವದೆಹಲಿ, ನವೆಂಬರ್‌ 25: ಕೊರೊನಾ ವೈರಸ್‌ ಸೋಂಕಿನ ಹೊಸ ರೂಪಾಂತರ ಕಾಣಿಸಿಕೊಂಡಿರುವ ಹಿನ್ನೆಯಿಂದಾಗಿ ಕೇಂದ್ರ ಸರ್ಕಾರವು ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್‌, ಬೋಟ್ಸ್ವಾನದಿಂದ ಆಗಮಿಸುವವರಿಗೆ ಕಟ್ಟುನಿಟ್ಟಾದ ಸ್ಕ್ರೀನಿಂಗ್ ನಡೆಸಲು ಸೂಚನೆ ನೀಡಿದೆ. ಈ ದೇಶಗಳಲ್ಲಿ ಹೊಸ ಕೋವಿಡ್‌ ರೂಪಾಂತರವು ಕಾಣಿಸಿಕೊಂಡಿದ್ದು, ಕೊರೊನಾ ವೈರಸ್‌ ಸೋಂಕು ಏರಿಕೆ ಆಗುತ್ತಿದೆ. ಕೇಂದ್ರ ಸರ್ಕಾರವು ಈ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ

from Oneindia.in - thatsKannada News https://ift.tt/315I4NU
via

0 Comments: