ಬಿಜೆಪಿ ಸರ್ಕಾರದ ಭ್ರಷ್ಟಾಚಾರ; ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಬಿಜೆಪಿ ಸರ್ಕಾರದ ಭ್ರಷ್ಟಾಚಾರ; ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಬೆಂಗಳೂರು, ನವೆಂಬರ್ 25; ಕರ್ನಾಟಕ  ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಿದೆ. ಗುರುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿತು. ಸಂವಿಧಾನದ

from Oneindia.in - thatsKannada News https://ift.tt/3HT3ONJ
via

0 Comments: