ಸಿಎಂ ಕಾಮನ್‌ ಅಲ್ಲ Costly Man: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು

ಸಿಎಂ ಕಾಮನ್‌ ಅಲ್ಲ Costly Man: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು

ಬೆಂಗಳೂರು ನವೆಂಬರ್‌ 22: ''ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್‌ ಅಲ್ಲ Costly Man,'' ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕಳೆದೊಂದು ವಾರದಿಂದ ರಾಜ್ಯದಲ್ಲಿ

from Oneindia.in - thatsKannada News https://ift.tt/3czaIJE
via

Related Articles

0 Comments: