ಕರ್ನಾಟಕದಲ್ಲಿ 1.29 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆ ವ್ಯರ್ಥ!

ಕರ್ನಾಟಕದಲ್ಲಿ 1.29 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆ ವ್ಯರ್ಥ!

ಬೆಂಗಳೂರು, ಡಿಸೆಂಬರ್ 20: ಭಾರತದಲ್ಲಿ ಒಂದು ಕಡೆ ಕೊರೊನಾವೈರಸ್ ಲಸಿಕೆಯನ್ನು ಸಮರೋಪಾದಿಯಲ್ಲಿ ವಿತರಣೆ ಮಾಡಲಾಗುತ್ತಿದೆ. ಇದರ ಮಧ್ಯೆ ದೇಶದ 11 ರಾಜ್ಯಗಳಲ್ಲಿ ಕೊವ್ಯಾಕ್ಸಿನ್ ಲಸಿಕೆ ಸರಿಯಾಗಿ ವಿತರಣೆ ಆಗದೇ ವ್ಯರ್ಥವಾಗಿದೆ. 1 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆಯನ್ನು ವ್ಯರ್ಥ ಮಾಡಿರುವ 11 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಕೂಡ ಗುರುತಿಸಿಕೊಂಡಿದೆ. ದೇಶದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಡೋಸ್ ಕೊವಿಡ್-19

from Oneindia.in - thatsKannada News https://ift.tt/3GXC3lQ
via

0 Comments: