ನವದೆಹಲಿ, ಡಿಸೆಂಬರ್ 6: ಭಾರತ-ರಷ್ಯಾ ನಡುವಿನ 21ನೇ ವಾರ್ಷಿಕ ಶೃಂಗಸಭೆ ಅಂಗವಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಸ್ವಾಗತಿಸಿದರು. ನವದೆಹಲಿಯ ಹೈದ್ರಾಬಾದ್ ಹೌಸ್ ನಲ್ಲಿ ಉಭಯ ನಾಯಕರು ಭೇಟಿ ಮಾಡಿದರು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾಲದಲ್ಲೂ ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದಲ್ಲಿ ಯಾವುದೇ ರೀತಿ ಬದಲಾವಣೆಗಳಾಗಿಲ್ಲ. ಉಭಯ
from Oneindia.in - thatsKannada News https://ift.tt/3dron5W
via
from Oneindia.in - thatsKannada News https://ift.tt/3dron5W
via
0 Comments: