ಕರ್ನಾಟಕದಲ್ಲಿ 13.2 ಲಕ್ಷ ಮಕ್ಕಳಿಗೆ ಕೊವಿಡ್-19 ಮೊದಲ ಡೋಸ್!

ಕರ್ನಾಟಕದಲ್ಲಿ 13.2 ಲಕ್ಷ ಮಕ್ಕಳಿಗೆ ಕೊವಿಡ್-19 ಮೊದಲ ಡೋಸ್!

ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ತೀವ್ರತೆಯನ್ನು ತಗ್ಗಿಸುವ ನಿಟ್ಟಿನಲ್ಲಿ 15 ರಿಂದ 17 ವರ್ಷದ ಮಕ್ಕಳಿಗೆ ಶರವೇಗದಲ್ಲಿ ಲಸಿಕೆಯನ್ನು ವಿತರಿಸಲಾಗುತ್ತಿದೆ. ಗುರುವಾರವೊಂದೇ ದಿನದಲ್ಲಿ 15 ರಿಂದ 17 ವರ್ಷದ 2 ಲಕ್ಷ ಮಕ್ಕಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

from Oneindia.in - thatsKannada News https://ift.tt/3n1cn02
via

0 Comments: