ಕರ್ನಾಟಕದಲ್ಲೂ ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಹಾಜರಿ ನಿಯಮ

ಕರ್ನಾಟಕದಲ್ಲೂ ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಹಾಜರಿ ನಿಯಮ

ಬೆಂಗಳೂರು, ಜನವರಿ 04: ಕೊರೊನಾವೈರಸ್ ವಿರುದ್ಧ ನಿರ್ಣಾಯಕ ಹೋರಾಟ ನಡೆಸಿರುವ ಸರ್ಕಾರ, ಲಸಿಕೆ ಅಭಿಯಾನದ ಜೊತೆಗೆ ಮತ್ತೊಮ್ಮೆ ವಾರಾಂತ್ಯದ ಕರ್ಫ್ಯೂ, ನೈಟ್ ಕರ್ಫ್ಯೂ ಸೇರಿದಂತೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಪಾಸಿಟಿವಿಟಿ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಕ್ರಮ ಅನಿವಾರ್ಯ ರಾಜ್ಯದ ಒಟ್ಟು ಕೊರೊನಾ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲೇ ಶೇ 85ರಿಂದ 90ರಷ್ಟು ಪ್ರಕರಣಗಳು ಕಂಡು ಬರುತ್ತಿವೆ ಎಂದು

from Oneindia.in - thatsKannada News https://ift.tt/3ePjDYn
via

0 Comments: