ಬೆಂಗಳೂರು, ಡಿ. 31: ಬಹು ನಿರೀಕ್ಷೆಯಂತೆ ಹೊಸ ವರ್ಷ ಆರಂಭಕ್ಕೂ ಮುನ್ನ ದಿನವೇ ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ. ರಾಜ್ಯದ ಪ್ರಮುಖ ಹುದ್ದೆ ಅಲಂಕರಿಸಿದ್ದ ಕೆಲವರಿಗೆ ಬಡ್ತಿ ನೀಡಿ ಆಯಕಟ್ಟಿನ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ. ಇನ್ನೂ ಕೆಲವರು ಐಪಿಎಸ್ ಅಧಿಕಾರಿಗಳನ್ನು ಬೇರೆ ಹುದ್ದೆಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
from Oneindia.in - thatsKannada News https://ift.tt/3mOGMi3
via
from Oneindia.in - thatsKannada News https://ift.tt/3mOGMi3
via
0 Comments: