ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡುರ ಮರಿ ಮೊಮ್ಮಗಳ ದುರಂತ ಅಂತ್ಯ

ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡುರ ಮರಿ ಮೊಮ್ಮಗಳ ದುರಂತ ಅಂತ್ಯ

ಬೆಂಗಳೂರು, ಜನವರಿ 13: ಖಾಸಗಿ ವಾಹಿನಿಯ ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿದ್ದ ಪುಟ್ಟ ಬಾಲಕಿ ಸಮನ್ವಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾಳೆ. ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಸಮನ್ವಿ (6)ಮಿಂಚಿದ್ದಳು. ಈ ಮೂಲಕ ರಾಜ್ಯದ ಮನೆ ಮಾತಾಗಿದ್ದರು. ಖ್ಯಾತ ಹರಿಕಥಾ ವಿದ್ವಾಂಸರಾದ ಗುರುರಾಜುಲು ನಾಯ್ಡು ಅವರ ಮರಿ ಮೊಮ್ಮಗಳು ಸಮನ್ವಿ. ಗುರುರಾಜುಲು ನಾಯ್ಡು

from Oneindia.in - thatsKannada News https://ift.tt/3K5Im9k
via

0 Comments: