ಹರಿದ್ವಾರ ದ್ವೇಷ ಭಾಷಣ: ರಾಷ್ಟ್ರಪತಿ, ಪಿಎಂಗೆ ಮಾಜಿ ಸಶಸ್ತ್ರ ಪಡೆಗಳ ಮುಖ್ಯಸ್ಥರ ಪತ್ರ

ಹರಿದ್ವಾರ ದ್ವೇಷ ಭಾಷಣ: ರಾಷ್ಟ್ರಪತಿ, ಪಿಎಂಗೆ ಮಾಜಿ ಸಶಸ್ತ್ರ ಪಡೆಗಳ ಮುಖ್ಯಸ್ಥರ ಪತ್ರ

ನವದೆಹಲಿ, ಡಿಸೆಂಬರ್ 31: ಸಶಸ್ತ್ರ ಪಡೆಗಳ ಐವರು ಮಾಜಿ ಮುಖ್ಯಸ್ಥರು ಮತ್ತು ಅನುಭವಿಗಳು, ಅಧಿಕಾರಿಗಳು ಮತ್ತು ಪ್ರಮುಖ ನಾಗರಿಕರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ "ಭಾರತೀಯ ಮುಸ್ಲಿಮರ ನರಮೇಧದ ಮುಕ್ತ ಕರೆ" ಕುರಿತು ಪತ್ರ ಬರೆದಿದ್ದಾರೆ. ವಿವಿಧ ಘಟನೆಗಳು, ಇತ್ತೀಚೆಗೆ ಉತ್ತರಾಖಂಡದ ಹರಿದ್ವಾರ ಮತ್ತು ದೆಹಲಿಯಲ್ಲಿ

from Oneindia.in - thatsKannada News https://ift.tt/3JwRiUL
https://ift.tt/3JwRiUL {

0 Comments: