ಕರ್ನಾಟಕದಲ್ಲಿ ವಾರಾಂತ್ಯದ ಕರ್ಫ್ಯೂ: ಏನಿರುತ್ತೆ ಮತ್ತು ಏನಿರಲ್ಲ?

ಕರ್ನಾಟಕದಲ್ಲಿ ವಾರಾಂತ್ಯದ ಕರ್ಫ್ಯೂ: ಏನಿರುತ್ತೆ ಮತ್ತು ಏನಿರಲ್ಲ?

ಬೆಂಗಳೂರು, ಜನವರಿ 4: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಅನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

from Oneindia.in - thatsKannada News https://ift.tt/34nbYyE
via

0 Comments: