ನವದೆಹಲಿ, ಜನವರಿ 24; ಕೋವಿಡ್ ಪರಿಸ್ಥಿತಿ ನಡುವೆಯೇ ಸಂಸತ್‌ನ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಜನವರಿ 31ರಂದು ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ರ ಬಜೆಟ್ ಮಂಡಿಸಲಿದ್ದಾರೆ. ಸೋಮವಾರ ದೇಶದಲ್ಲಿ 3.06 ಲಕ್ಷ ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಮಾರ್ಗಸೂಚಿ ಪಾಲನೆ ಮಾಡುತ್ತಾ ಕಲಾಪ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
from Oneindia.in - thatsKannada News https://ift.tt/3FYKkVA
via
from Oneindia.in - thatsKannada News https://ift.tt/3FYKkVA
via
0 Comments: