ಬೆಂಗಳೂರು. ಜ.27: ರಾಯಚೂರು ಜಿಲ್ಲಾ ನ್ಯಾಯಾಧೀಶರು ಬುಧವಾರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ್ದಾರೆನ್ನಲಾದ ಆರೋಪ ಸಂಬಂಧ ವರದಿ ತರಿಸಿಕೊಂಡು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ತಿಳಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿ ದೂರು ಸಲ್ಲಿಸಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದ ನಿಯೋಗಕ್ಕೆ
from Oneindia.in - thatsKannada News https://ift.tt/3g0M8TB
via
from Oneindia.in - thatsKannada News https://ift.tt/3g0M8TB
via
0 Comments: