ಕರ್ನಾಟಕದಲ್ಲಿರುವುದು ಕೋವಿಡ್ ಕರ್ಫ್ಯೂ ಅಲ್ಲ, ಬಿಜೆಪಿ ಕರ್ಫ್ಯೂ: ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿರುವುದು ಕೋವಿಡ್ ಕರ್ಫ್ಯೂ ಅಲ್ಲ, ಬಿಜೆಪಿ ಕರ್ಫ್ಯೂ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.7: ರಾಜ್ಯದಲ್ಲಿ ಜಾರಿ ಮಾಡಿರುವುದು ಕೋವಿಡ್ ಕರ್ಫ್ಯೂ ಅಲ್ಲ, ಬಿಜೆಪಿ ಕರ್ಫ್ಯೂ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ಕೋವಿಡ್ ಹೆಸರಿನಲ್ಲಿ ಸರ್ಕಾರದ ನಿರ್ಬಂಧದ ವಿಚಾರವಾಗಿ ನಮಗೆ ಸಾವಿರಾರು ಕರೆಗಳು ಬರುತ್ತಿದ್ದು, ವೀಕೆಂಡ್ ಕರ್ಫ್ಯೂ ಬಗ್ಗೆ ತಮ್ಮ ನೋವು ಹೇಳಿಕೊಂಡು, ವಿರೋಧ ಪಕ್ಷವಾಗಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳುತ್ತಿದ್ದಾರೆ ಎಂದು ಅವರು ಶುಕ್ರವಾರ

from Oneindia.in - thatsKannada News https://ift.tt/3zEIp79
via

0 Comments: