ಮಾರ್ಚ್ 15 ರಿಂದ ಅಂತಾರಾಷ್ಟ್ರೀಯ ವಿಮಾನ ಪುನರಾರಂಭ ಸಾಧ್ಯತೆ

ಮಾರ್ಚ್ 15 ರಿಂದ ಅಂತಾರಾಷ್ಟ್ರೀಯ ವಿಮಾನ ಪುನರಾರಂಭ ಸಾಧ್ಯತೆ

ನವದೆಹಲಿ, ಫೆಬ್ರವರಿ 21: ನಿಯಮಿತ ಅಂತಾರಾಷ್ಟ್ರೀಯ ವಿಮಾನಗಳು ಮಾರ್ಚ್ 15 ರಿಂದ ಪುನರಾರಂಭಗೊಳ್ಳುವ ಸಾಧ್ಯತೆಯಿದೆ. ವಿದೇಶಿ ಆಗಮನ ಮತ್ತು ನಿರ್ಗಮನಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ಸೋಮವಾರ ತಿಳಿಸಿವೆ. ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನವನ್ನು ನಿರ್ಬಂಧ ಮಾಡಲಾಗಿದೆ. ಈಗ ಕೋವಿಡ್ ಪ್ರಕರಣಗಳಲ್ಲಿ ನಿರಂತರ ಕುಸಿತವನ್ನು ಗಮನಿಸಿದರೆ,

from Oneindia.in - thatsKannada News https://ift.tt/XLzYc2D
via

0 Comments: