ಕೋವಿಡ್-19 ಲಸಿಕೆಗೆ ಆಧಾರ್ ಕಡ್ಡಾಯವಲ್ಲ, ಐಡಿ ಇಲ್ಲದೆ 87 ಲಕ್ಷ ಜನರಿಗೆ ಲಸಿಕೆ

ಕೋವಿಡ್-19 ಲಸಿಕೆಗೆ ಆಧಾರ್ ಕಡ್ಡಾಯವಲ್ಲ, ಐಡಿ ಇಲ್ಲದೆ 87 ಲಕ್ಷ ಜನರಿಗೆ ಲಸಿಕೆ

ನವದೆಹಲಿ, ಫೆಬ್ರವರಿ 7: ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಆಧಾರ್‌ ಕಾರ್ಡ್‌ ಅನ್ನು ಗುರುತಿನ ಪುರಾವೆಯನ್ನಾಗಿ ಮಾಡಬೇಡಿ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಅಧಿಕಾರಿಗಳಿಗೆ ಸೂಚಿಸಿದೆ. ಲಸಿಕೆ ಹಾಕಿಸಿಕೊಳ್ಳಲು ಜನರು CO-WIN ಪೋರ್ಟಲ್‌ನಲ್ಲಿ ಆಧಾರ್ ಕಾರ್ಡ್ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದ ನಂತರ ಈ ಸೂಚನೆ ಕೋರ್ಟ್‌ನಿಂದ ಬಂದಿದೆ. "ಆರೋಗ್ಯ ಮತ್ತು ಕುಟುಂಬ ಕಲ್ಯಾಣ

from Oneindia.in - thatsKannada News https://ift.tt/JMZEDVQ
via

0 Comments: