ಪ್ರತಿ ವರ್ಷ 2 ಕೋಟಿ ಉದ್ಯೋಗ ಭರವಸೆ ಏನಾಯ್ತು: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಪ್ರತಿ ವರ್ಷ 2 ಕೋಟಿ ಉದ್ಯೋಗ ಭರವಸೆ ಏನಾಯ್ತು: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ನವದೆಹಲಿ, ಫೆಬ್ರವರಿ 2: ರಾಷ್ಟ್ರಪತಿಗಳ ಬಜೆಟ್ ಅಧಿವೇಶನ ಭಾಷಣದ ಮೇಲೆ ರಾಜ್ಯಸಭೆಯಲ್ಲಿ ಮಾತನಾಡಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ದೇಶದಲ್ಲಿ ವ್ಯಾಪಕ ನಿರುದ್ಯೋಗ ಬಿಕ್ಕಟ್ಟು ಉಂಟಾಗಿದೆ ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ, ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ಈಡೇರಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು

from Oneindia.in - thatsKannada News https://ift.tt/INqn63PlG
via

0 Comments: