ಮೋದಿಯಷ್ಟು ಸುಳ್ಳು ಹೇಳಿದ ಪ್ರಧಾನಿ ಯಾರೂ ಇಲ್ಲ; ಸಿದ್ದರಾಮಯ್ಯ

ಮೋದಿಯಷ್ಟು ಸುಳ್ಳು ಹೇಳಿದ ಪ್ರಧಾನಿ ಯಾರೂ ಇಲ್ಲ; ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 10; "ಸ್ವತಂತ್ರ ಭಾರತದಲ್ಲಿ ನರೇಂದ್ರ ಮೋದಿ ಅವರಷ್ಟು ಸುಳ್ಳು ಹೇಳಿದ ಪ್ರಧಾನಿ ಯಾರೂ ಇಲ್ಲ. ಅವರು ಈ ಹಿಂದೆ ನೀಡಿದ್ದ ಭರವಸೆಗಳಾದ ರೈತರ ಆದಾಯ ದುಪ್ಪಟ್ಟು ಮಾಡುವ ಬಗ್ಗೆ, ಭ್ರಷ್ಟಾಚಾರ ತೊಲಗಿಸುವ ಬಗ್ಗೆ, ವಾರ್ಷಿಕ ಎರಡು ಕೋಟಿ  ಉದ್ಯೋಗ ಸೃಷ್ಟಿಸುವ ಬಗ್ಗೆ ಮಾತನಾಡಬೇಕಿತ್ತು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಗುರುವಾರ ಪ್ರದೇಶ ಯುವ

from Oneindia.in - thatsKannada News https://ift.tt/lknvdzo
via

0 Comments: