ಉತ್ತರಾಖಂಡ ವಿಧಾನಸಭೆ ಚುನಾವಣೆ: ಕಳೆದ ಬಾರಿಗಿಂತ ಕಡಿಮೆ ಮತದಾನ ದಾಖಲು

ಉತ್ತರಾಖಂಡ ವಿಧಾನಸಭೆ ಚುನಾವಣೆ: ಕಳೆದ ಬಾರಿಗಿಂತ ಕಡಿಮೆ ಮತದಾನ ದಾಖಲು

ಡೆಹ್ರಾಡೂನ್, ಫೆಬ್ರವರಿ 14: ಉತ್ತರಾಖಂಡದ 13 ಜಿಲ್ಲೆಗಳ 70 ವಿಧಾನಸಭಾ ಸ್ಥಾನಗಳಿಗೆ ಸೋಮವಾರ ನಡೆದ ಒಂದೇ ಹಂತದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡಾ 62.5 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಶೇ.65.56ರಷ್ಟು ಮತದಾನವಾಗಿತ್ತು. ರಾಜ್ಯಾದ್ಯಂತ 11,697 ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಮತದಾನ ಮುಗಿಯುವವರೆಗೂ ಶೇ 62.5ರಷ್ಟು

from Oneindia.in - thatsKannada News https://ift.tt/U5yJP1S
via

0 Comments: