ವಿಜಯನಗರ, ಫೆಬ್ರವರಿ 18: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ಣಿಕ ಫೆಬ್ರವರಿ 18ರಂದು ಹೊರಬಿದ್ದಿದ್ದು, "ಮಳೆ ಬೆಳೆ ಸಂಪಾಯಿತಲೆ ಪರಾಕ್' ಎಂದು ಗೊರವಪ್ಪ ನುಡಿದಿದ್ದಾನೆ. ಈಶ್ವರನೇ ಗೊರವಪ್ಪನ ರೂಪದಲ್ಲಿ ದೈವವಾಣಿ ನುಡಿಯುತ್ತಾನೆಂದು ಈ ಭಾಗದಲ್ಲಿ ನಂಬಲಾಗುವ ಈ ಕಾರ್ಣಿಕದ ನಿಜವಾದ ಅರ್ಥ ಏನೇ ಇರಲಿ, ಭಕ್ತರು ತಮಗೆ ಬೇಕಾದ ಹಾಗೇ ಅರ್ಥೈಸಿಕೊಳ್ಳುತ್ತಿರುವುದಕ್ಕೂ ದಶಕಗಳ ಇತಿಹಾಸವಿದೆ.
from Oneindia.in - thatsKannada News https://ift.tt/PaKjxI2
via
from Oneindia.in - thatsKannada News https://ift.tt/PaKjxI2
via
0 Comments: