ನವದೆಹಲಿ ಫೆಬ್ರವರಿ 22: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022 ರ ನಾಲ್ಕನೇ ಹಂತದ ಚುನಾವಣೆಗೂ ಮುನ್ನ ಚುನಾವಣಾ ಆಯೋಗ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಮಂಗಳವಾರ ಜಿಲ್ಲಾ ಅಧಿಕಾರಿಗಳ ಪೂರ್ವಾನುಮತಿಯೊಂದಿಗೆ ರೋಡ್‌ಶೋಗಳನ್ನು ಅನುಮತಿಸುವ ಮೂಲಕ ಚುನಾವಣಾ ಪ್ರಚಾರದ ಮೇಲೆ ಹೇರಲಾಗಿದ್ದ ಕೋವಿಡ್-ಪ್ರೇರಿತ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದೆ. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸಲು
from Oneindia.in - thatsKannada News https://ift.tt/kVDKbTp
via
from Oneindia.in - thatsKannada News https://ift.tt/kVDKbTp
via
0 Comments: