ಶಿಕ್ಷಣ ಸಂಸ್ಥೆಗಳಲ್ಲಿ ಮೊಬೈಲ್ ನಿಷೇಧವೇ? ಸಚಿವ ಅಶ್ವಥ್‌ ನಾರಾಯಣ ಪ್ರತಿಕ್ರಿಯೆ ಹೀಗೆ

ಶಿಕ್ಷಣ ಸಂಸ್ಥೆಗಳಲ್ಲಿ ಮೊಬೈಲ್ ನಿಷೇಧವೇ? ಸಚಿವ ಅಶ್ವಥ್‌ ನಾರಾಯಣ ಪ್ರತಿಕ್ರಿಯೆ ಹೀಗೆ

ಬೆಂಗಳೂರು, ಫೆಬ್ರವರಿ 11: ರಾಜ್ಯದಲ್ಲಿ ಹಿಜಾಬ್‌ ವಿವಾದವು ಹೆಚ್ಚಳ ಆಗುತ್ತಿರುವ ನಡುವೆಯೇ ರಾಜ್ಯದ ಕಾಲೇಜುಗಳಲ್ಲಿ ಮೊಬೈಲ್‌ ಫೋನ್ ಬಳಕೆಯನ್ನು ನಿಷೇಧಿಸಲಾಗುತ್ತದೆಯೇ ಎಂಬ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ. ಈ ವಿಚಾರದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ನಾರಾಯಣ ಶುಕ್ರವಾರ ಸ್ಪಷ್ಟನೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಹಿಜಾಬ್‌ ವಿವಾದದ ಹಿನ್ನೆಲೆಯಿಂದಾಗಿ ರಾಜ್ಯದ ಕಾಲೇಜುಗಳಲ್ಲಿ ಮೊಬೈಲ್‌ ಫೋನ್ ಬಳಕೆಯನ್ನು ನಿಷೇಧಿಸಲಾಗುತ್ತದೆಯೇ

from Oneindia.in - thatsKannada News https://ift.tt/Fo5SBh7
via

0 Comments: