ರಷ್ಯಾ ದಾಳಿ: ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಕರ್ಫ್ಯೂ ಘೋಷಣೆ

ರಷ್ಯಾ ದಾಳಿ: ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಕರ್ಫ್ಯೂ ಘೋಷಣೆ

ಕೀವ್‌, ಫೆಬ್ರವರಿ 24: ಉಕ್ರೇನ್‌ನಲ್ಲಿ ಯುದ್ಧಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕರೆ ನೀಡಿದ್ದು ನಿರೀಕ್ಷೆಯಂತೆಯೇ ಉಭಯ ದೇಶಗಳ ಮಧ್ಯೆ ಯುದ್ಧ ಆರಂಭವಾಗಿದೆ. ರಷ್ಯಾದ ಆಕ್ರಮಣವನ್ನು ಹಿಮ್ಮೆಟ್ಟಿಸಲು ದೇಶವು ಹೋರಾಡುತ್ತಿರುವಾಗ ಕೀವ್‌ನಲ್ಲಿ ಕರ್ಫ್ಯೂ ಘೋಷಣೆ ಮಾಡಲಾಗಿದೆ. ರಷ್ಯಾದ ಆಕ್ರಮಣವನ್ನು ಹಿಮ್ಮೆಟ್ಟಿಸಲು ದೇಶವು ಹೋರಾಡುತ್ತಿರುವಾಗ ಕೀವ್‌ ಮೇಯರ್‌ ವಿಟಾಲಿ ಕ್ಲಿಟ್ಸ್ಕೊ ಗುರುವಾರ ಉಕ್ರೇನ್‌ನ ರಾಜಧಾನಿಯಲ್ಲಿ ರಾತ್ರಿಯ ಕರ್ಫ್ಯೂ ಘೋಷಿಸಿದ್ದಾರೆ.

from Oneindia.in - thatsKannada News https://ift.tt/BXzf0l2
via

0 Comments: