ಪದವಿ ಪರೀಕ್ಷೆ: ಒಂದು ತಿಂಗಳು ಮುಂದೂಡಲು ವಿವಿಗಳಿಗೆ ಸೂಚನೆ

ಪದವಿ ಪರೀಕ್ಷೆ: ಒಂದು ತಿಂಗಳು ಮುಂದೂಡಲು ವಿವಿಗಳಿಗೆ ಸೂಚನೆ

ಬೆಂಗಳೂರು, ಫೆಬ್ರವರಿ 16: ಕೊರೊನಾ ಸೋಂಕು ಮತ್ತು ಓಮಿಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡುವಂತೆ ಆದೇಶಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.

from Oneindia.in - thatsKannada News https://ift.tt/ZGjVfwD
via

0 Comments: